ಬುಧವಾರ, ಮೇ 12, 2021
27 °C

ಎಟಿಎಫ್‌ ಬೆಲೆ ಶೇ 1ರಷ್ಟು ಇಳಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ವಿಮಾನಗಳಲ್ಲಿ ಬಳಸುವ ಇಂಧನದ (ಎಟಿಎಫ್‌) ಬೆಲೆಯನ್ನು ಶುಕ್ರವಾರ ಶೇಕಡ 1ರಷ್ಟು ಇಳಿಕೆ ಮಾಡಲಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆ ಆಗಿರುವ ಕಾರಣ, ಈ ತಿಂಗಳಲ್ಲಿ ದೇಶಿ ಮಾರುಕಟ್ಟೆಯಲ್ಲಿ ಎರಡನೆಯ ಬಾರಿ ದರ ಇಳಿಕೆ ಮಾಡಲಾಗಿದೆ.

ದೆಹಲಿಯಲ್ಲಿ ಎಟಿಎಫ್‌ ಬೆಲೆಯಲ್ಲಿ ಪ್ರತಿ ಕಿಲೋ ಲೀಟರ್‌ಗೆ ₹ 568.88ರಷ್ಟು ಇಳಿಕೆ ಆಗಿದೆ. ಏಪ್ರಿಲ್‌ 1ರಂದು ಬೆಲೆಯನ್ನು ಶೇ 3ರಷ್ಟು ತಗ್ಗಿಸಲಾಗಿತ್ತು. ಶುಕ್ರವಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಬದಲಾವಣೆ ಆಗಿಲ್ಲ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.