ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏರ್‌ಟೆಲ್‌ ತರಂಗಾಂತರ ಜಿಯೊ ತೆಕ್ಕೆಗೆ

Last Updated 6 ಏಪ್ರಿಲ್ 2021, 15:48 IST
ಅಕ್ಷರ ಗಾತ್ರ

ನವದೆಹಲಿ: ಆಂಧ್ರಪ್ರದೇಶ, ದೆಹಲಿ ಮತ್ತು ಮುಂಬೈ ಟೆಲಿಕಾಂ ವೃತ್ತಗಳಲ್ಲಿ ಭಾರ್ತಿ ಏರ್‌ಟೆಲ್‌ ಕಂಪನಿಯಿಂದ ಕೆಲವು ತರಂಗಾಂತರಗಳನ್ನು ಖರೀದಿಸಲು ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ರಿಲಯನ್ಸ್ ಜಿಯೊ ಕಂಪನಿಯು ಮಂಗಳವಾರ ತಿಳಿಸಿದೆ. ಈ ಖರೀದಿಯ ಮೊತ್ತ ₹ 1,497 ಕೋಟಿ.

‘ನಾವು ಬಳಕೆ ಮಾಡಿಕೊಳ್ಳದಿದ್ದ ತರಂಗಾಂcತರಕ್ಕೆ (ಸ್ಪೆಕ್ಟ್ರಂ) ಒಂದು ಮೌಲ್ಯ ಕಂಡುಕೊಳ್ಳಲು ನಮಗೆ ಈ ಮಾರಾಟ ಒಪ್ಪಂದದಿಂದ ಸಾಧ್ಯವಾಗಿದೆ’ ಎಂದು ಭಾರ್ತಿ ಏರ್‌ಟೆಲ್‌ನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಗೋಪಾಲ್ ವಿಟ್ಟಲ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT