ಬುಧವಾರ, ನವೆಂಬರ್ 25, 2020
21 °C

ಜಿಯೊ ಲಾಭ ₹ 2,844 ಕೋಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಭಾರತದ ಅತಿದೊಡ್ಡ ಟೆಲಿಕಾಂ ಕಂಪನಿಯಾಗಿರುವ ರಿಲಯನ್ಸ್ ಜಿಯೊ, ಸೆಪ್ಟೆಂಬರ್‌ಗೆ ಕೊನೆಗೊಂಡ ತ್ರೈಮಾಸಿಕದಲ್ಲಿ ₹ 2,844 ಕೋಟಿ ಲಾಭ ಗಳಿಸಿದೆ. ಹಿಂದಿನ ವರ್ಷದ ಇದೇ ಅವಧಿಯಲ್ಲಿ ಕಂಪನಿಯು ₹ 990 ಕೋಟಿ ಲಾಭ ಗಳಿಸಿತ್ತು.

ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ಕಂಪನಿಯ ಆದಾಯವು ₹ 17,481 ಕೋಟಿ ಆಗಿತ್ತು. ಹಿಂದಿನ ವರ್ಷದ ಇದೇ ಅವಧಿಯಲ್ಲಿ ಕಂಪನಿಯ ಆದಾಯ ₹ 13,130 ಕೋಟಿ ಆಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.