ಬೆಂಗಳೂರು: ಜೋಸ್ ಅಲುಕ್ಕಾಸ್ ಕಂಪನಿಯು ಅಕ್ಷಯ ತೃತೀಯಾ ಭಾಗವಾಗಿ ವಿಶೇಷ ಕೊಡುಗೆಗಳನ್ನು ಘೋಷಿಸಿದೆ.

ಕೊಡುಗೆಯ ಭಾಗವಾಗಿ, ಗ್ರಾಹಕರು ತಾವು ಖರೀದಿಸಲು ಬಯಸುವ ಆಭರಣದ ಶೇ 10ರಷ್ಟು ಮೊತ್ತ ಪಾವತಿಸಿ ಚಿನ್ನದ ದರದ ಏರಿಕೆಯ ಪರಿಣಾಮದಿಂದ ಪಾರಾಗಬಹುದು ಎಂದು ಕಂಪನಿ ತಿಳಿಸಿದೆ.

ಅಲ್ಲದೆ, ಆಯ್ದ ಚಿನ್ನ, ವಜ್ರ ಮತ್ತು ಪ್ಲಾಟಿನಂ ಆಭರಣಗಳ ಮೇಕಿಂಗ್ ಶುಲ್ಕದ ಮೇಲೆ ಶೇ 50ರಷ್ಟು ರಿಯಾಯಿತಿ ಪಡೆಯಬಹುದು. ವಜ್ರದ ಮೌಲ್ಯದ ಮೇಲಿನ ಶೇ 30ರಷ್ಟು ರಿಯಾಯಿತಿಯ ವಿಶೇಷ ಕೊಡುಗೆಯು ಎಲ್ಲ ಸಂಗ್ರಹ ಗಳಲ್ಲಿ ಲಭ್ಯವಿದೆ.

ಗ್ರಾಹಕರು 10 ಗ್ರಾಂ ಚಿನ್ನಾಭರಣ ಖರೀದಿಸಿದಾಗ ಒಂದು ಚಿನ್ನದ ನಾಣ್ಯವನ್ನು ಉಚಿತವಾಗಿ ಪಡೆಯಬಹುದು. ವಜ್ರ ಖರೀದಿಯ ಮೇಲೆ ಪ್ರತಿ ಕ್ಯಾರೆಟ್ಗೆ ಉಚಿತ ಚಿನ್ನದ ನಾಣ್ಯ ಸಿಗುತ್ತದೆ. ಹಳೆಯ 22 ಕ್ಯಾರಟ್ ಚಿನ್ನ ವಿನಿಮಯ ಮಾಡಿದಾಗ ನಷ್ಟದ ಶುಲ್ಕ ಇರುವುದಿಲ್ಲ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-51-734606786

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.