ಬೆಂಗಳೂರು: ಜೋಯಾಲುಕ್ಕಾಸ್ ತನ್ನ ಗ್ರಾಹಕರಿಗೆ ‘ಅಕ್ಷಯ ತೃತೀಯ’ ಅಂಗವಾಗಿ ಕ್ಯಾಷ್ ಬ್ಯಾಕ್ ಕೊಡುಗೆಗಳನ್ನು ನೀಡಲು ಮುಂದಾಗಿದೆ.

ಇದೇ ತಿಂಗಳ 20ರವರೆಗೆ ಈ ಕೊಡುಗೆಗಳ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಕಂಪನಿ ಪ್ರಕಟಣೆಯಲ್ಲಿ ತಿಳಿಸಿದೆ.

₹75 ಸಾವಿರ ಮತ್ತು ಅದಕ್ಕೂ ಹೆಚ್ಚಿನ ಮೌಲ್ಯದ ವಜ್ರ, ಕತ್ತರಿಸದ ವಜ್ರ ಮತ್ತು ಪ್ಲಾಟಿನಂ ಆಭರಣಗಳನ್ನು ಖರೀದಿಸುವ ಗ್ರಾಹಕರಿಗೆ ₹2 ಸಾವಿರ ಮೌಲ್ಯದ ಗಿಫ್ಟ್ ವೋಚರ್ ಸಿಗಲಿದೆ. ₹75 ಸಾವಿರ ಮತ್ತು ಅದಕ್ಕೂ ಹೆಚ್ಚಿನ ಮೌಲ್ಯದ ಚಿನ್ನ ಮತ್ತು ಅಮೂಲ್ಯ ರತ್ನಾಭರಣಗಳ ಖರೀದಿ ಮೇಲೆ ₹1 ಸಾವಿರ ಮೌಲ್ಯದ ಗಿಫ್ಟ್ ವೋಚರ್ ಹಾಗೂ ₹15 ಸಾವಿರ ಮತ್ತು ಅದಕ್ಕಿಂತ ಹೆಚ್ಚಿನ ಮೌಲ್ಯದ ಬೆಳ್ಳಿ ಆಭರಣಗಳ ಖರೀದಿ ಮೇಲೆ ₹500 ಮೌಲ್ಯದ ಕ್ಯಾಷ್ಬ್ಯಾಕ್ ಗಿಫ್ಟ್ ವೋಚರ್ ನೀಡಲಾಗುವುದು ಎಂದು ತಿಳಿಸಿದೆ.

ಗ್ರಾಹಕರು ಹತ್ತಿರದ ಜೋಯಾಲುಕ್ಕಾಸ್ ಮಳಿಗೆಗೆ ಭೇಟಿ ನೀಡಿ, ಈ ‘ಕ್ಯಾಷ್ ಬ್ಯಾಕ್ ಫೆಸ್ಟ್’ ಕೊಡುಗೆಯನ್ನು ಪಡೆದುಕೊಳ್ಳಬೇಕು ಎಂದು ಕಂಪನಿಯ ಸಿಎಂಡಿ ಜೋಯ್ ಆಲುಕ್ಕಾಸ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-51-1111946459

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.