ಶುಕ್ರವಾರ, ಏಪ್ರಿಲ್ 16, 2021
31 °C

ಜೋಯಾಲುಕ್ಕಾಸ್‌ನಲ್ಲಿ ರಿಯಾಯಿತಿ ಮಾರಾಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಚಿನ್ನಾಭರಣಗಳ ಮಾರಾಟ ಮಳಿಗೆಯಾದ ಜೋಯಾಲುಕ್ಕಾಸ್‌, ಆಭರಣ ತಯಾರಿಕಾ ವೆಚ್ಚದ ಮೇಲೆ ಗ್ರಾಹಕರಿಗೆ ಶೇಕಡ 50ರಷ್ಟು ರಿಯಾಯಿತಿ ಘೋಷಿಸಿದೆ. ಈ ರಿಯಾಯಿತಿಯು ಎಲ್ಲ ಬಗೆಯ ಆಭರಣಗಳಿಗೆ ಅನ್ವಯ ಆಗಲಿದೆ.

‘ಆಭರಣ ತಯಾರಿಕಾ ವೆಚ್ಚವು ನಮ್ಮ ಮಳಿಗೆಗಳಲ್ಲಿ ಅತ್ಯಂತ ಸ್ಪರ್ಧಾತ್ಮಕವಾಗಿದೆ. ಈಗ ಘೋಷಿಸಿರುವ ಶೇ 50ರ ರಿಯಾಯಿತಿಯಿಂದಾಗಿ ಗ್ರಾಹಕರಿಗೆ ದೊಡ್ಡ ಪ್ರಮಾಣದಲ್ಲಿ ಹಣ ಉಳಿತಾಯ ಆಗಲಿದೆ’ ಎಂದು ಸಮೂಹದ ಅಧ್ಯಕ್ಷ ಜೋಯ್ ಅಲುಕ್ಕಾಸ್ ಹೇಳಿದ್ದಾರೆ.

ಈ ಕೊಡುಗೆಯು ಜೋಯಾಲುಕ್ಕಾಸ್‌ನ ಎಲ್ಲ ಮಳಿಗೆಗಳಲ್ಲಿ ಲಭ್ಯವಿದ್ದು, ಮಾರ್ಚ್‌ 14ರಂದು ಕೊನೆಯಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು