ಜೋಯಾಲುಕ್ಕಾಸ್ನಿಂದ ವಿಶೇಷ ಕೊಡುಗೆ

ಬೆಂಗಳೂರು: ಚಿನ್ನಾಭರಣಗಳ ಮಾರಾಟ ಮಳಿಗೆ ಜೋಯಾಲುಕ್ಕಾಸ್, ಆಭರಣ ತಯಾರಿಕಾ ವೆಚ್ಚದ ಮೇಲೆ ಗ್ರಾಹಕರಿಗೆ ಶೇಕಡ 50ರಷ್ಟು ರಿಯಾಯಿತಿ ಘೋಷಿಸಿದ್ದು, ರಿಯಾಯಿತಿಯು ಭಾನುವಾರದವರೆಗೂ (ಮಾ. 21) ಲಭ್ಯವಿರಲಿದೆ.
‘ಆಭರಣ ತಯಾರಿಕಾ ವೆಚ್ಚವು ನಮ್ಮ ಮಳಿಗೆಗಳಲ್ಲಿ ಅತ್ಯಂತ ಸ್ಪರ್ಧಾತ್ಮಕವಾಗಿದೆ. ಶೇ 50ರಷ್ಟು ರಿಯಾಯಿತಿ ಕೊಡುಗೆಯು ಗ್ರಾಹಕರಿಗೆ ಅತಿದೊಡ್ಡ ಉಳಿತಾಯವನ್ನು ಖಾತರಿಪಡಿಸುತ್ತದೆ. ಸಾವಿರಾರು ಗ್ರಾಹಕರು ಈಗಾಗಲೇ ಇದರ ಪ್ರಯೋಜನ ಪಡೆದುಕೊಂಡಿದ್ದಾರೆ’ ಎಂದು ಜೋಯಾಲುಕ್ಕಾಸ್ ಸಮೂಹದ ಅಧ್ಯಕ್ಷ ಜಾಯ್ ಅಲುಕ್ಕಾಸ್ ಹೇಳಿದ್ಧಾರೆ. ಜೋಯಾಲುಕ್ಕಾಸ್ನ ಎಲ್ಲ ಮಳಿಗೆಗಳಲ್ಲಿ ಈ ಕೊಡುಗೆ ಲಭ್ಯವಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.