ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೋಯಾಲುಕ್ಕಾಸ್‌ನಲ್ಲಿ ಸೀಸನ್ ಆಫ್ ಗಿವಿಂಗ್ ಕೊಡುಗೆ

Last Updated 9 ಡಿಸೆಂಬರ್ 2022, 16:27 IST
ಅಕ್ಷರ ಗಾತ್ರ

ಬೆಂಗಳೂರು: ಚಿನ್ನಾಭರಣ ಮಾರಾಟ ಕಂಪನಿ ಜೋಯಾಲುಕ್ಕಾಸ್ ‘ಸೀಸನ್ ಆಫ್‌ ಗಿವಿಂಗ್’ ಅಭಿಯಾನಕ್ಕೆ ಚಾಲನೆ ನೀಡಿದ್ದು, ಇದರ ಭಾಗವಾಗಿ ಗ್ರಾಹಕರಿಗೆ ವಜ್ರಗಳ ಮೇಲೆ ಶೇಕಡ 25ರಷ್ಟು ರಿಯಾಯಿತಿ ಸಿಗಲಿದೆ. ಅಲ್ಲದೆ, ಆಯ್ದ ವಜ್ರಾಭರಣಗಳನ್ನು ವಿಶೇಷ ಬೆಲೆಗೆ ಮಾರಾಟ ಮಾಡಲಾಗುತ್ತದೆ.

ಈ ಕೊಡುಗೆಗಳು ಜೋಯಾಲುಕ್ಕಾಸ್‌ನ ಎಲ್ಲ ಮಳಿಗೆಗಳಲ್ಲಿ ಲಭ್ಯವಿರಲಿವೆ. ‘ಪ್ರತಿ ಆಚರಣೆಯೂ ನಮ್ಮ ಗ್ರಾಹಕರಿಗೆ ಸ್ಮರಣೀಯ ಆಗಿರಬೇಕು ಎಂದು ನಾವು ಬಯಸುತ್ತೇವೆ’ ಎಂದು ಜೋಯಾಲುಕ್ಕಾಸ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಜಾಯ್ ಅಲುಕ್ಕಾಸ್ ಹೇಳಿದ್ದಾರೆ.

ಸೀಸನ್ ಆಫ್‌ ಗಿವಿಂಗ್ ಸಂದರ್ಭದಲ್ಲಿ ಖರೀದಿಸುವ ಆಭರಣಗಳ ಮೇಲೆ ಒಂದು ವರ್ಷದ ಉಚಿತ ವಿಮೆ ಸಿಗಲಿದೆ, ಜೀವನಪರ್ಯಂತ ಉಚಿತ ನಿರ್ವಹಣೆಯ ಕೊಡುಗೆಯೂ ಸಿಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT