ಬೆಂಗಳೂರು: ಕಲ್ಯಾಣ್ ಜುವೆಲರ್ಸ್ ಇಂಡಿಯಾ ಲಿಮಿಟೆಡ್ ಕಂಪನಿಯು 2025–26ನೆಯ ಹಣಕಾಸು ವರ್ಷದಲ್ಲಿ ₹35,743 ಕೋಟಿ ವರಮಾನ ಗಳಿಸಿದೆ, ಕಂಪನಿಯ ತೆರಿಗೆ ನಂತರದ ಲಾಭವು (ಪಿಎಟಿ) ₹1,350 ಕೋಟಿ ಆಗಿದೆ.

ವರಮಾನವು ಹಿಂದಿನ ಆರ್ಥಿಕ ವರ್ಷಕ್ಕೆ ಹೋಲಿಸಿದರೆ ಶೇ 43ರಷ್ಟು ಜಾಸ್ತಿ ಆಗಿದೆ, ಲಾಭವು ಶೇ 86ರಷ್ಟು ಏರಿಕೆ ಕಂಡಿದೆ ಎಂದು ಕಂಪನಿಯ ಪ್ರಕಟಣೆ ತಿಳಿಸಿದೆ.

ಮಾರ್ಚ್ ತ್ರೈಮಾಸಿಕದಲ್ಲಿ ಕಂಪನಿಯ ವರಮಾನ ಹಾಗೂ ತೆರಿಗೆ ನಂತರದ ಲಾಭವು ಕ್ರಮವಾಗಿ ₹10,275 ಕೋಟಿ ಮತ್ತು ₹410 ಕೋಟಿ ಆಗಿದೆ. ಇದು ಹಿಂದಿನ ವರ್ಷದ ಇದೇ ಅವಧಿಗೆ ಹೋಲಿಸಿದರೆ ಕ್ರಮವಾಗಿ ಶೇ 66ರಷ್ಟು ಹಾಗೂ ಶೇ 118ರಷ್ಟು ಜಾಸ್ತಿ ಎಂದು ಕಂಪನಿಯು ಹೇಳಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-51-928028069

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.