ಮಂಗಳೂರು: ಕರ್ಣಾಟಕ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಮಹಾಬಲೇಶ್ವರ್ ಎಂ.ಎಸ್. ಅವರಿಗೆ ‘ಸಿಇಒ ವಿತ್ ಎಚ್ಆರ್ ಓರಿಯೆಂಟೇಶನ್’ ಪ್ರಶಸ್ತಿ ಲಭಿಸಿದೆ.
ಶುಕ್ರವಾರ ಮುಂಬೈನಲ್ಲಿ ‘ಇಟಿ ನೌ’ ಆಯೋಜಿಸಿದ್ದ ವರ್ಲ್ಡ್ ಎಚ್.ಆರ್.ಡಿ ಕಾಂಗ್ರೆಸ್‌ನ ಸಮಾರೋಪ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು.
‘ಬ್ಯಾಂಕಿನ ಶತಮಾನದ ಪರಿವರ್ತನೆಯ ಪ್ರಮುಖ ರೂವಾರಿಗಳು ನಮ್ಮ ಸಿಬ್ಬಂದಿ. ಈ ಪ್ರಶಸ್ತಿಯನ್ನು ಅವರಿಗೆ ಸಮರ್ಪಿಸುತ್ತಿದ್ದೇನೆ’ ಎಂದು ಮಹಾಬಲೇಶ್ವರ್ ಎಂ.ಎಸ್. ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.