ಮಂಗಳವಾರ, ಮಾರ್ಚ್ 21, 2023
20 °C

ಕರ್ಣಾಟಕ ಬ್ಯಾಂಕ್: ಠೇವಣಿ ಬಡ್ಡಿದರ ಹೆಚ್ಚಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಕರ್ಣಾಟಕ ಬ್ಯಾಂಕ್ ₹2 ಕೋಟಿಯಿಂದ ₹10 ಕೋಟಿವರೆಗಿನ ಡೊಮೆಸ್ಟಿಕ್ ಹಾಗೂ ಎನ್‍ಆರ್‌ಇ ಠೇವಣಿ ಮೇಲಿನ ಬಡ್ಡಿದರವನ್ನು ಪರಿಷ್ಕರಿಸಿದೆ.

ಈ ಮೊತ್ತದ ಠೇವಣಿಗಳ ಬಡ್ಡಿದರವು ಒಂದರಿಂದ ಎರಡು ವರ್ಷಗಳ ಅವಧಿಗೆ ಶೇ 5.35, ಎರಡು ವರ್ಷದಿಂದ ಐದು ವರ್ಷಗಳ ಅವಧಿಗೆ ಶೇ 5.60 ಹಾಗೂ ಐದು ವರ್ಷದಿಂದ ಹತ್ತು ವರ್ಷಗಳ ಅವಧಿಗೆ ಶೇ 5.70 ಆಗಲಿದೆ. ಇದು ಜೂನ್ 10ರಿಂದ ಅನ್ವಯವಾಗಲಿದೆ ಎಂದು ಬ್ಯಾಂಕ್‌ನ ಪ್ರಧಾನ ವ್ಯವಸ್ಥಾಪಕ ರಾಜಾ ಬಿ.ಎಸ್. ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು