ಮಂಗಳೂರು: ಡಿಜಿಟಲ್ ಸೇವೆ ಬಲಪಡಿಸುವ ಉದ್ದೇಶದಿಂದ ಕರ್ಣಾಟಕ ಬ್ಯಾಂಕ್ ಪಾಯಿಂಟ್ ಆಫ್ ಸೇಲ್ (ಪಿಒಎಸ್) ಸೇವೆ ಒದಗಿಸುವ ಪೈನ್ ಲ್ಯಾಬ್ ಲಿಮಿಟೆಡ್ ಜೊತೆ ಒಪ್ಪಂದ ಮಾಡಿಕೊಂಡಿದೆ.

ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಬ್ಯಾಂಕ್ನ ಎಂಡಿ ಮತ್ತು ಸಿಇಒ ರಾಘವೇಂದ್ರ ಭಟ್, ‘ಪೈನ್ ಲ್ಯಾಬ್ನ ಪಿಒಎಸ್ ಬಳಕೆದಾರ ಸ್ನೇಹಿಯಾಗಿದೆ. ಇಂದಿನ ಡಿಜಿಟಲ್ ಯುಗದಲ್ಲಿ ಈ ಸೌಲಭ್ಯವು ಚಿಲ್ಲರೆ ವ್ಯಾಪಾರ ಮತ್ತು ಎಂಎಸ್ಎಂಇ ಗ್ರಾಹಕರಿಗೆ ಸುಧಾರಿತ ಸೇವೆ ನೀಡಲು ಸಹಕಾರಿಯಾಗಲಿದೆ’ ಎಂದರು.

ಚೀಫ್ ಆಪರೇಟಿಂಗ್ ಆಫೀಸರ್ ರಾಜ ಬಿ.ಎಸ್, ‘ಕರ್ಣಾಟಕ ಬ್ಯಾಂಕ್ ಗ್ರಾಹಕರ ಅಗತ್ಯ ಪೂರೈಸಲು ಬದ್ಧ ವಾಗಿದೆ. ದೇಶದ ಎಲ್ಲ ಶಾಖೆಗ ಳಲ್ಲಿ ಈ ಸೌಲಭ್ಯ ಲಭ್ಯವಿದೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-29-1582268224

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.