ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಂಚನೆಯ ಮಾಹಿತಿ ನೀಡಿದ ಕರ್ಣಾಟಕ ಬ್ಯಾಂಕ್

Last Updated 19 ಫೆಬ್ರವರಿ 2021, 21:46 IST
ಅಕ್ಷರ ಗಾತ್ರ

ನವದೆಹಲಿ: ಐಎಲ್‌ಆ್ಯಂಡ್‌ಎಫ್‌ಎಸ್‌ ಟ್ರಾನ್ಸ್‌ಪೊರ್ಟೇಷನ್‌ ನೆಟ್‌ವರ್ಕ್ಸ್‌ಗೆ ನೀಡಿದ್ದ ₹ 34.16 ಕೋಟಿ ಸಾಲದಲ್ಲಿ ವಂಚನೆ ನಡೆದಿದೆ ಎಂದು ಕರ್ಣಾಟಕ ಬ್ಯಾಂಕ್‌, ಭಾರತೀಯ ರಿಸರ್ವ್‌ ಬ್ಯಾಂಕ್‌ಗೆ (ಆರ್‌ಬಿಐ) ಮಾಹಿತಿ ನೀಡಿದೆ.

ಐಎಲ್‌ಆ್ಯಂಡ್‌ಎಫ್‌ಎಸ್‌ ಟ್ರಾನ್ಸ್‌ಪೊರ್ಟೇಷನ್‌ ನೆಟ್‌ವರ್ಕ್ಸ್‌ ಕಂಪನಿಯು ಬ್ಯಾಂಕ್‌ನಿಂದ 2016ರಲ್ಲಿ ಸಾಲ ಪಡೆದಿತ್ತು. 2018ರಲ್ಲಿ ಈ ಸಾಲದ ಖಾತೆಯನ್ನು ಎನ್‌ಪಿಎ ಎಂದು ವರ್ಗೀಕರಿಸಲಾಯಿತು. ಈ ಬಗ್ಗೆ ತಾನು ಆರ್‌ಬಿಐಗೆ ಮಾಹಿತಿ ನೀಡಿರುವುದಾಗಿ ಕರ್ನಾಟಕ ಬ್ಯಾಂಕ್‌ ಷೇರುಪೇಟೆಗೆ ಮಾಹಿತಿ ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT