ಮಂಗಳೂರು: ‘ಈ ಆರ್ಥಿಕ ವರ್ಷದಲ್ಲಿ ಕರ್ಣಾಟಕ ಬ್ಯಾಂಕ್, ₹ 9 ಸಾವಿರ ಕೋಟಿಗಳಷ್ಟು ಕೃಷಿ ಸಾಲ ನೀಡುವ ಗುರಿ ಹೊಂದಿದೆ’ ಎಂದು ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ, ಸಿಇಒ ಮಹಾಬಲೇಶ್ವರ ಎಂ.ಎಸ್. ಹೇಳಿದರು.

ನಗರದ ಕರ್ಣಾಟಕ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಶುಕ್ರವಾರ ನಡೆದ ಕೃಷಿ ವಹಿವಾಟು ಸಮಾವೇಶದಲ್ಲಿ ಅವರು ಮಾತನಾಡಿದರು.

‘ಕೇಂದ್ರ ಸರ್ಕಾರ 2022 ರ ಹೊತ್ತಿಗೆ ಕೃಷಿಕರ ಆದಾಯವನ್ನು ದ್ವಿಗುಣಗೊಳಿಸಲು ಯೋಜನೆ ರೂಪಿಸಿದ್ದು, ಕೃಷಿ ಕ್ಷೇತ್ರದಲ್ಲಿ ಹೂಡಿಕೆಗೆ ಸಾಕಷ್ಟು ಅವಕಾಶಗಳಿವೆ. ಈ ಬಾರಿ ಒಳ್ಳೆಯ ಮುಂಗಾರು ಮಳೆ ಸುರಿದಿದ್ದು, ಈ ಎಲ್ಲ ಅಂಶಗಳನ್ನು ಪರಿಗಣಿಸಿ ಕರ್ಣಾಟಕ ಬ್ಯಾಂಕ್ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲು ಬಯಸಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.