ಶುಕ್ರವಾರ, ಅಕ್ಟೋಬರ್ 29, 2021
20 °C

ಕರೂರ್ ವೈಶ್ಯ ಬ್ಯಾಂಕ್‌ನಿಂದ ಪಿಎಂ ಕೇರ್ಸ್‌ಗೆ ದೇಣಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರೂರ್ ವೈಶ್ಯ ಬ್ಯಾಂಕ್ ತನ್ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್‌) ನಿಧಿಯಿಂದ ಪಿಎಂ ಕೇರ್ಸ್‌ ನಿಧಿಗೆ ₹ 3.14 ಕೋಟಿ ನೀಡಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಈ ಮೊತ್ತದ ಡಿ.ಡಿ.ಯನ್ನು ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ.) ಮತ್ತು ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ (ಸಿಇಒ) ಬಿ. ರಮೇಶ್ ಬಾಬು ಹಸ್ತಾಂತರ ಮಾಡಿದರು ಎಂದು ಬ್ಯಾಂಕ್‌ನ ಪ್ರಕಟಣೆ ತಿಳಿಸಿದೆ.

‘ಬ್ಯಾಂಕ್ ತನ್ನ ಸಿಎಸ್ಆರ್‌ ಚಟುವಟಿಕೆಗಳ ಮೂಲಕ ಸಮಾಜಕ್ಕೆ ದೊಡ್ಡ ರೀತಿಯಲ್ಲಿ ನೆರವು ನೀಡಲು ಬದ್ಧವಾಗಿದೆ’ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು