ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಸಿಯಾ: ಶಶಿಧರ ಶೆಟ್ಟಿ ಅಧಿಕಾರ ಸ್ವೀಕಾರ

Published 26 ಜೂನ್ 2023, 15:52 IST
Last Updated 26 ಜೂನ್ 2023, 15:52 IST
ಅಕ್ಷರ ಗಾತ್ರ

ಬೆಂಗಳೂರು: 2023–24ನೇ ಸಾಲಿಗೆ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ (ಕಾಸಿಯಾ) ಅಧ್ಯಕ್ಷರಾಗಿ ಶಶಿಧರ ಶೆಟ್ಟಿ ಮತ್ತು ಉಪಾಧ್ಯಕ್ಷರಾಗಿ ಎಂ.ಜಿ. ರಾಜಗೋಪಾಲ್ ಅಧಿಕಾರ ವಹಿಸಿಕೊಂಡಿದ್ದಾರೆ.

ಶಶಿಧರ ಶೆಟ್ಟಿ ಅವರು ಆಟೋಮೊಬೈಲ್ ಉಪಕರಣಗಳನ್ನು ತಯಾರಿಸುವ ಪ್ರೋಟೆಕ್ ಎಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ. ಪ್ರಸ್ತುತ ಕಾಸಿಯಾ ಕ್ರೆಡಿಟ್ ಸಹಕಾರ ಸಂಘದ ಉಪಾಧ್ಯಕ್ಷ ಆಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT