ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ಣಾಟಕ ಬ್ಯಾಂಕ್ ಬಡ್ಡಿದರ ಹೆಚ್ಚಳ

Last Updated 30 ಜನವರಿ 2019, 20:00 IST
ಅಕ್ಷರ ಗಾತ್ರ

ಮಂಗಳೂರು: ಕರ್ಣಾಟಕ ಬ್ಯಾಂಕ್‌ನ ಕೆಬಿಎಲ್‌–ಟ್ಯಾಕ್ಸ್ ಪ್ಲ್ಯಾನರ್ ಯೋಜನೆಯಡಿ 5 ವರ್ಷದ ಠೇವಣಿಯ ಬಡ್ಡಿ ದರವನ್ನು ಶೇ 7 ರಿಂದ ಶೇ 7.50ಕ್ಕೆ ಹೆಚ್ಚಿಸಲಾಗಿದೆ. ಈ ಪರಿಷ್ಕರಣೆ ಬುಧವಾರದಿಂದಲೇ (ಇದೇ 30) ಜಾರಿಗೆ ಬಂದಿದೆ.

ಹಿರಿಯ ನಾಗರಿಕರಿಗೆ ಹೆಚ್ಚುವರಿಯಾಗಿ ಶೇ 0.50 ರಷ್ಟು ಬಡ್ಡಿ ನೀಡಲಾಗುತ್ತಿದ್ದು, ಈ ಯೋಜನೆಯಡಿ ಶೇ 8 ರಷ್ಟು ಬಡ್ಡಿ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT