ಗುರುವಾರ , ಡಿಸೆಂಬರ್ 3, 2020
19 °C

ಕಿಯಾ ಮೋಟರ್ಸ್‌ನ ಎಸ್‌ಯುವಿ ಸೆಲ್ಟೋಸ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಗುರುಗ್ರಾಮ: ದಕ್ಷಿಣ ಕೊರಿಯಾದ ಕಿಯಾ ಮೋಟರ್ಸ್‌, ಭಾರತದ ಮಾರುಕಟ್ಟೆಗೆ ಹೊಸ ಸ್ಪೋರ್ಟ್ಸ್‌ ಯುಟಿಲಿಟಿ ವೆಹಿಕಲ್‌ (ಎಸ್‌ಯುವಿ) ಸೆಲ್ಟೋಸ್ ಪರಿಚಯಿಸಿದೆ.

ಮುಂದಿನ 2 ವರ್ಷಗಳಲ್ಲಿ ಇನ್ನೂ ನಾಲ್ಕು ಹೊಸ ಮಾದರಿಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಸಂಸ್ಥೆ ಹೇಳಿದೆ.

ಭಾರತದ ಮಾರುಕಟ್ಟೆಯನ್ನು ಗಮನದಲ್ಲಿ ಇಟ್ಟುಕೊಂಡು ಈ ‘ಎಸ್‌ಯುವಿ’ ವಿನ್ಯಾಸಗೊಳಿಸಲಾಗಿದೆ. ಇದರ ಬೆಲೆ ₹11 ಲಕ್ಷದಿಂದ ₹ 17 ಲಕ್ಷದವರೆಗೆ ಇರುವ ನಿರೀಕ್ಷೆ ಇದೆ.

ಆಂಧ್ರಪ್ರದೇಶದ ಅನಂತಪುರದಲ್ಲಿನ ತಯಾರಿಕಾ ಘಟಕದಿಂದ ಮಧ್ಯಪ್ರಾಚ್ಯ, ಆಫ್ರಿಕಾ, ಲ್ಯಾಟಿನ್‌ ಅಮೆರಿಕ ಮತ್ತು ಏಷ್ಯಾದ ಬೇರೆ ದೇಶಗಳಿಗೂ ರಫ್ತು ಮಾಡಲಾಗುವುದು ಎಂದು ಕಂಪನಿ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು