ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಟಕ್‌ ಬ್ಯಾಂಕ್‌ನಿಂದ ಸೊನಾಟಾ ಫೈನಾನ್ಸ್‌ ಖರೀದಿ

Published 28 ಮಾರ್ಚ್ 2024, 15:28 IST
Last Updated 28 ಮಾರ್ಚ್ 2024, 15:28 IST
ಅಕ್ಷರ ಗಾತ್ರ

ನವದೆಹಲಿ: ಸೊನಾಟಾ ಫೈನಾನ್ಸ್‌ ಪ್ರೈವೆಟ್‌ ಲಿಮಿಟೆಡ್‌ ಅನ್ನು ಕೋಟಕ್ ಮಹೀಂದ್ರ ಬ್ಯಾಂಕ್‌, ಒಟ್ಟು ₹537 ಕೋಟಿಗೆ ಖರೀದಿಸಿದೆ. 

ಬ್ಯಾಂಕೇತರ ಹಣಕಾಸು ಕಂಪನಿಯಾದ ಸೊನಾಟಾ, ದೇಶದ 10 ರಾಜ್ಯಗಳಲ್ಲಿ ಒಟ್ಟು 549 ಶಾಖೆಗಳನ್ನು ಹೊಂದಿದೆ. ಕಳೆದ ವರ್ಷದ ಡಿಸೆಂಬರ್‌ ಅಂತ್ಯಕ್ಕೆ ಕಂಪನಿಯು ನಿರ್ವಹಿಸುವ ಸಂಪತ್ತಿನ ಮೊತ್ತವು (ಎಯುಎಂ) ₹2,620 ಕೋಟಿ ಇದೆ.

‘ಸೊನಾಟಾ ಕಂಪನಿಯ ಸ್ವಾಧೀನ ಪ್ರಕ್ರಿಯೆಯು ಪೂರ್ಣಗೊಂಡಿದೆ’ ಎಂದು ಕೋಟಕ್‌ ಬ್ಯಾಂಕ್‌, ಷೇರುಪೇಟೆಗೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT