ಮುಂಬೈ: ಅದಾನಿ ಸಮೂಹಕ್ಕೆ ನೀಡಿರುವ ಸಾಲದ ಪ್ರಮಾಣವು ಕಡಿಮೆ ಇದೆ ಎಂದು ಕೋಟಕ್ ಮಹೀಂದ್ರ ಬ್ಯಾಂಕ್ ತಿಳಿಸಿದೆ. ಸಾಲವನ್ನು ತನ್ನ ಸಾಲ ನೀಡಿಕೆ ನೀತಿಗೆ ಅನುಗುಣವಾಗಿಯೇ ಕೊಡಲಾಗಿದೆ ಎಂದು ಬ್ಯಾಂಕ್ ಹೇಳಿದೆ.
ಅದಾನಿ ಸಮೂಹಕ್ಕೆ ಸಂಬಂಧಿಸಿದ ವಿದ್ಯಮಾನಗಳು ‘ಬಂಡವಾಳ ಮಾರುಕಟ್ಟೆ ಮತ್ತು ಕಂಪನಿಗಳ ಮಾರುಕಟ್ಟೆ ಮೌಲ್ಯಕ್ಕೆ ಸಂಬಂಧಿಸಿವೆ. ಅವು ಸಾಲಕ್ಕೆ ಸಂಬಂಧಿಸಿದ ವಿಷಯಗಳಲ್ಲ’ ಎಂದು ಕೋಟಕ್ ಮಹೀಂದ್ರ ಬ್ಯಾಂಕ್‌ನ ಸಗಟು ಬ್ಯಾಂಕಿಂಗ್ ವಿಭಾಗದ ಮುಖ್ಯಸ್ಥ ಪಾರಿತೋಷ್ ಕಶ್ಯಪ್ ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.