ಶನಿವಾರ, ಸೆಪ್ಟೆಂಬರ್ 25, 2021
29 °C

ವೊಡಾಫೋನ್ ಐಡಿಯಾ: ಸ್ಥಾನ ತ್ಯಜಿಸಿದ ಬಿರ್ಲಾ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ವೊಡಾಫೋನ್ ಐಡಿಯಾ ಕಂಪನಿಯ ಕಾರ್ಯನಿರ್ವಾಹಕೇತರ ಅಧ್ಯಕ್ಷ ಮತ್ತು ಕಾರ್ಯನಿರ್ವಾಹಕೇತರ ನಿರ್ದೇಶಕ ಸ್ಥಾನಗಳನ್ನು ಕುಮಾರಮಂಗಲಂ ಬಿರ್ಲಾ ಅವರು ತ್ಯಜಿಸಿದ್ದಾರೆ ಎಂದು ಕಂಪನಿಯು ಬುಧವಾರ ತಿಳಿಸಿದೆ.

ಆದಿತ್ಯ ಬಿರ್ಲಾ ಸಮೂಹದಿಂದ ನಾಮನಿರ್ದೇಶನ ಆಗಿರುವ ಹಿಮಾಂಶು ಕಪಾನಿಯಾ ಅವರನ್ನು ಕಂಪನಿಯ ಕಾರ್ಯನಿರ್ವಾಹಕೇತರ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ವೊಡಾಫೋನ್ ಐಡಿಯಾ ಲಿಮಿಟೆಡ್ (ವಿಐಎಲ್) ಮಾಹಿತಿ ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.