ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್‌ಐಸಿಯಿಂದ ‘ಧನ್‌ ರೇಖಾ’ ಯೋಜನೆ

Last Updated 14 ಡಿಸೆಂಬರ್ 2021, 16:17 IST
ಅಕ್ಷರ ಗಾತ್ರ

ಬೆಂಗಳೂರು: ಭಾರತೀಯ ಜೀವ ವಿಮಾ ನಿಗಮವು ‘ಧನ್‌ ರೇಖಾ’ ಎನ್ನುವ ಹೊಸ ವೈಯಕ್ತಿಕ ಉಳಿತಾಯದ ಜೀವ ವಿಮಾ ಯೋಜನೆಯನ್ನು ಆರಂಭಿಸಿದೆ.

ಮಹಿಳೆಯರಿಗೆ ವಿಶೇಷ ಪ್ರೀಮಿಯಂ ದರಗಳು ಇವೆ. ತೃತೀಯ ಲಿಂಗಿಗಳೂ ಈ ಯೋಜನೆಯ ಪ್ರಯೋಜನ ಪಡೆಯಬಹುದು ಎಂದು ಕಂಪನಿ ಹೇಳಿದೆ.

ಈ ಯೋಜನೆಯ ಅಡಿಯಲ್ಲಿ ಕನಿಷ್ಠ ವಿಮಾ ಮೊತ್ತವು ₹ 2 ಲಕ್ಷ ಇದ್ದು, ಗರಿಷ್ಠ ಮಿತಿ ಇಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT