ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್‌ಐಸಿ ಷೇರು ಮಂಗಳವಾರದಿಂದ ವಹಿವಾಟು

Last Updated 16 ಮೇ 2022, 15:56 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಎಲ್‌ಐಸಿ ಷೇರುಗಳು ದೇಶದ ಷೇರು ಮಾರುಕಟ್ಟೆಗಳಲ್ಲಿ ಮಂಗಳವಾರದಿಂದ ವಹಿವಾಟು ಆರಂಭಿಸಲಿವೆ.

ಕೇಂದ್ರ ಸರ್ಕಾರವು ಎಲ್‌ಐಸಿಯ ಪ್ರತಿ ಷೇರಿನ ಬೆಲೆಯನ್ನು ₹ 949ಕ್ಕೆ ನಿಗದಿ ಮಾಡಿತ್ತು. ರಿಯಾಯಿತಿಯ ಕಾರಣದಿಂದಾಗಿ ಷೇರುಗಳು ಎಲ್‌ಐಸಿ ಪಾಲಿಸಿದಾರರಿಗೆ ಹಾಗೂ ಸಣ್ಣ ಹೂಡಿಕೆದಾರರಿಗೆ ಕ್ರಮವಾಗಿ ₹ 889ಕ್ಕೆ ಮತ್ತು ₹ 904ಕ್ಕೆ ಸಿಕ್ಕಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT