ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್‌ಐಸಿಯಿಂದ ಆರೋಗ್ಯ ರಕ್ಷಕ್‌

Last Updated 21 ಜುಲೈ 2021, 16:39 IST
ಅಕ್ಷರ ಗಾತ್ರ

ಬೆಂಗಳೂರು: ಭಾರತೀಯ ಜೀವ ವಿಮಾ ನಿಗಮವು (ಎಲ್‌ಐಸಿ) ‘ಆರೋಗ್ಯ ರಕ್ಷಕ್‌’ ಎನ್ನುವ ಹೊಸ ಆರೋಗ್ಯ ವಿಮೆ ಯೋಜನೆ ಜಾರಿಗೆ ತಂದಿದೆ.

ಈ ಯೋಜನೆಯು ಕೆಲವು ನಿರ್ದಿಷ್ಟ ಆರೋಗ್ಯ ಸಮಸ್ಯೆಗಳ ವಿರುದ್ಧ ಸ್ಥಿರ ಲಾಭದ ಆರೋಗ್ಯ ವಿಮಾ ರಕ್ಷಣೆಯನ್ನು ಒದಗಿಸುತ್ತದೆ. ವೈದ್ಯಕೀಯ ತುರ್ತು ಸಂದರ್ಭಗಳಲ್ಲಿ ಸಕಾಲಿಕ ಬೆಂಬಲವನ್ನು ಒದಗಿಸಲಿದೆ. ವಿಮೆ ಮಾಡಿದವರಿಗೆ ಮತ್ತು ಅವರ ಕುಟುಂಬಕ್ಕೆ ಕಷ್ಟದ ಸಮಯದಲ್ಲಿ ಆರ್ಥಿಕವಾಗಿ ಸ್ವತಂತ್ರವಾಗಿ ಇರಲು ಸಹಾಯ ಮಾಡಲಿದೆ ಎಂದು ತಿಳಿಸಿದೆ.

ಪಾಲಿಸಿದಾರರು ತಮ್ಮ ಪತ್ನಿ/ಪತಿ, ಮಕ್ಕಳು ಮತ್ತು ಕುಟುಂಬದವರನ್ನುಒಂದೇ ಯೋಜನೆಯಡಿ ಸೇರಿಸಬಹುದಾಗಿದೆ ಎಂದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT