ಶನಿವಾರ, ಜೂನ್ 6, 2020
27 °C

ಜೀವ ವಿಮೆ ಕಂತು ಪಾವತಿಗೆ 1 ತಿಂಗಳ ಕಾಲಾವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಜೀವ ವಿಮೆ ಪಾಲಿಸಿಗಳ ಕಂತು ಪಾವತಿಗೆ 30 ದಿನಗಳ ಹೆಚ್ಚುವರಿ ಕಾಲಾವಕಾಶ ಒದಗಿಸಲಾಗಿದೆ.

ಮಾರ್ಚ್‌ ಮತ್ತು ಏಪ್ರಿಲ್‌ ತಿಂಗಳಲ್ಲಿ ನವೀಕರಣ ಮಾಡಬೇಕಾಗಿದ್ದ ಪಾಲಿಸಿಗಳ ಕಂತು ಪಾವತಿಗೆ ಒಂದು ತಿಂಗಳ ಹೆಚ್ಚಿನ ಕಾಲಾವಧಿ ಒದಗಿಸಿ ವಿಮೆ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರವು ಆದೇಶ ಹೊರಡಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು