ಬುಧವಾರ, ಜನವರಿ 26, 2022
26 °C

ಇನ್ನಷ್ಟು ಅವಧಿಗೆ ಕಡಿಮೆ ದರಕ್ಕೆ ಗೃಹ ಸಾಲ: ತಜ್ಞರು ಅಭಿಪ್ರಾಯ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ರೆಪೊ ದರದಲ್ಲಿ ಬದಲಾವಣೆ ಮಾಡದೆ ಇರುವ ತೀರ್ಮಾನವನ್ನು ಆರ್‌ಬಿಐ ಕೈಗೊಂಡಿರುವ ಕಾರಣ, ಗೃಹ ಸಾಲವು ಕಡಿಮೆ ಬಡ್ಡಿದರಕ್ಕೆ ಸಿಗುವುದು ಇನ್ನಷ್ಟು ಕಾಲ ಮುಂದುವರಿಯಲಿದೆ ಎಂದು ಉದ್ಯಮದ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಆರ್‌ಬಿಐ ತೀರ್ಮಾನವನ್ನು ಸ್ವಾಗತಿಸಿರುವ ಕ್ರೆಡಾಯ್ ಅಧ್ಯಕ್ಷ ಹರ್ಷವರ್ಧನ್ ಪಟೋಡಿಯಾ, ‘ಇದು ಪ್ರಗತಿಗೆ ಪೂರಕ ತೀರ್ಮಾನ. ಗೃಹ ಸಾಲದ ಬಡ್ಡಿ ದರವು ಕಡಿಮೆ ಮಟ್ಟದಲ್ಲಿ ಇರುವುದು ಮನೆ ಕೊಳ್ಳುವವರಲ್ಲಿ ಹೆಚ್ಚಿನ ವಿಶ್ವಾಸ ಮೂಡಿಸಲಿದೆ. ಮಾರುಕಟ್ಟೆಯಲ್ಲಿ ಈಗ ಕಂಡುಬಂದಿರುವ ಚೇತರಿಕೆಗೆ ಬೆಂಬಲವಾಗಿ ನಿಲ್ಲಲಿದೆ’ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು