ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಜಿಡಿಪಿ ಏರಿಕೆ ನಿರೀಕ್ಷೆ; ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ವಿಶ್ವಾಸ

Published : 18 ಡಿಸೆಂಬರ್ 2024, 0:19 IST
Last Updated : 18 ಡಿಸೆಂಬರ್ 2024, 0:19 IST
ಫಾಲೋ ಮಾಡಿ
Comments
ಹಣದುಬ್ಬರ ನಿಯಂತ್ರಣಕ್ಕೆ ಕ್ರಮ
ಯುಪಿಎ ಸರ್ಕಾರದ ಅವಧಿಯಲ್ಲಿ ದೇಶದಲ್ಲಿ ಚಿಲ್ಲರೆ ಹಣದುಬ್ಬರವು ಎರಡಂಕಿ ಮುಟ್ಟಿತ್ತು. ಎನ್‌ಡಿಎ ಸರ್ಕಾರದ ಅವಧಿಯಲ್ಲಿ ಇದರ ನಿಯಂತ್ರಣಕ್ಕೆ ಕ್ರಮವಹಿಸಲಾಗಿದೆ. ಏಪ್ರಿಲ್‌ನಿಂದ ಅಕ್ಟೋಬರ್‌ ಅವಧಿಯಲ್ಲಿ ಶೇ 4.8ರಷ್ಟಿದೆ. ಕೋವಿಡ್‌ ಬಳಿಕ ದಾಖಲಾಗಿರುವ ಕನಿಷ್ಠ ಮಟ್ಟ ಇದಾಗಿದೆ ಎಂದು ಸಚಿವೆ ನಿರ್ಮಲಾ ವಿವರಿಸಿದರು. ಸರಕು ಮತ್ತು ಸೇವೆಗಳ ವೆಚ್ಚದಲ್ಲಿನ ಬದಲಾವಣೆಯ ಸೂಚಕವಾದ ಕೋರ್‌ ಹಣದುಬ್ಬರವು ಶೇ 3.6ರಷ್ಟಿದೆ. ಇದು ದಶಕದ ಕನಿಷ್ಠ ಮಟ್ಟವಾಗಿದೆ ಎಂದು ಹೇಳಿದರು. 2017–18ರಲ್ಲಿ ದೇಶದ ನಿರುದ್ಯೋಗದ ದರವು ಶೇ 6ರಷ್ಟಿತ್ತು. ಸದ್ಯ ಶೇ 3.2ಕ್ಕೆ ಇಳಿದಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT