ಎಲ್ಪಿಜಿ ದರ ₹ 50 ಹೆಚ್ಚಳ
ಬೆಂಗಳೂರು: ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ ದರದಲ್ಲಿ ₹ 50ರಷ್ಟು ಹೆಚ್ಚಳ ಆಗಿದೆ. ಇದರಿಂದಾಗಿ ಬೆಂಗಳೂರಿನಲ್ಲಿ 14.2 ಕೆ.ಜಿ. ತೂಕದ ಎಲ್ಪಿಜಿ ಸಿಲಿಂಡರ್ ದರ ₹ 772ಕ್ಕೆ ಏರಿಕೆ ಆಗಿದೆ.
ರಾಜ್ಯದಲ್ಲಿ ಎಲ್ಪಿಜಿ ದರದಲ್ಲಿ ಜಿಲ್ಲೆಯಿಂದ ಜಿಲ್ಲೆಗೆ ವ್ಯತ್ಯಾಸ ಇದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.