ಗುರುವಾರ , ಮೇ 19, 2022
21 °C

ಸಬ್ಸಿಡಿ ಇಲ್ಲದ ಎಲ್‌ಪಿಜಿ ಬೆಲೆ ₹ 25ರಷ್ಟು ಹೆಚ್ಚಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಸಬ್ಸಿಡಿ ಇಲ್ಲದ ಅಡುಗೆ ಅನಿಲ ಸಿಲಿಂಡರ್‌ (ಎಲ್‌ಪಿಜಿ) ಬೆಲೆ ಯಲ್ಲಿ ₹ 25ರಷ್ಟು ಹೆಚ್ಚಳ ಆಗಿದೆ. ಇದ ರಿಂದಾಗಿ ಬೆಂಗಳೂರಿನಲ್ಲಿ 14.2 ಕೆ.ಜಿ. ತೂಕದ ಎಲ್‌ಪಿಜಿ ಬೆಲೆ ₹ 722ಕ್ಕೆ ತಲುಪಿದೆ.

ಸಬ್ಸಿಡಿ ರಹಿತ ಎಲ್‌ಪಿಜಿ ಬೆಲೆಯನ್ನು ಡಿಸೆಂಬರ್‌ನಲ್ಲಿ ₹ 100ರಷ್ಟು ಹೆಚ್ಚಿಸಲಾಗಿತ್ತು. ಜನವರಿಯಲ್ಲಿ ಬೆಲೆ ಹೆಚ್ಚಳ ಆಗಿರಲಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು