ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆನರಾ ಬ್ಯಾಂಕ್‌ನಲ್ಲಿ ಮಹಿಳಾ ಸಮ್ಮಾನ್ ಉಳಿತಾಯ ಪತ್ರ

Published 7 ಜುಲೈ 2023, 22:30 IST
Last Updated 7 ಜುಲೈ 2023, 22:30 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಸರ್ಕಾರವು ಬಜೆಟ್‌ನಲ್ಲಿ ಘೋಷಿಸಿರುವ ‘ಮಹಿಳಾ ಸಮ್ಮಾನ್ ಉಳಿತಾಯ ಪತ್ರ 2023’ ಯೋಜನೆಯನ್ನು ದೇಶದಾದ್ಯಂತ ಆರಂಭಿಸಲಾಗಿದೆ ಎಂದು ಕೆನರಾ ಬ್ಯಾಂಕ್‌ ತಿಳಿಸಿದೆ.

ಈ ಯೋಜನೆಯ ಅಡಿಯಲ್ಲಿ ಮಹಿಳೆಯರು ಎಷ್ಟು ಖಾತೆಗಳನ್ನು ಬೇಕಿದ್ದರೂ ತೆರೆಯಬಹುದು. ಆದರೆ ತೊಡಗಿಸುವ ಹಣದ ಮೊತ್ತವು ₹2 ಲಕ್ಷವನ್ನು ಮೀರುವಂತಿಲ್ಲ. ಯೋಜನೆಯ ಅಡಿಯಲ್ಲಿ ಮಾಡುವ ಠೇವಣಿಗಳಿಗೆ ವಾರ್ಷಿಕ ಶೇಕಡ 7.5ರಷ್ಟು ಬಡ್ಡಿ ನೀಡಲಾಗುತ್ತದೆ.

ಖಾತೆ ತೆರೆಯುವಾಗ ಕನಿಷ್ಠ ₹1,000 ತೊಡಗಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT