ಗುರುವಾರ , ಜೂನ್ 4, 2020
27 °C

ಮಹೀಂದ್ರಾ: ವಿಶೇಷ ಸಾಲ ಯೋಜನೆ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ವಾಹನ ತಯಾರಿಕಾ ಕಂಪನಿ ಮಹೀಂದ್ರಾ ಆ್ಯಂಡ್‌ ಮಹೀಂದ್ರಾ, ಕೊರೊನಾ ಕಾರ್ಯಕರ್ತರಿಗಾಗಿ ವಿಶೇಷ ಸಾಲ ಯೋಜನೆ ಪ್ರಕಟಿಸಿದೆ.

ಕೊರೊನಾ ವೈರಾಣು ಪಿಡುಗು ನಿಯಂತ್ರಿಸಲು ಶ್ರಮಿಸುತ್ತಿರುವ ವೈದ್ಯರು, ಪೊಲೀಸರು ಮತ್ತಿತರ ಆರೋಗ್ಯ ಕಾರ್ಯಕರ್ತರಿಗೆ ಈ ವಿಶೇಷ ಸಾಲ ಸೌಲಭ್ಯ ಅನ್ವಯಗೊಳ್ಳಲಿದೆ. ಮಹಿಳೆಯರೂ ಇದರ ಪ್ರಯೋಜನ ಪಡೆಯಬಹುದು. ಕಂತು ಪಾವತಿಗೆ 90 ದಿನಗಳ ಬಿಡುವು, ಶೇ 100ರಷ್ಟು ಹಣಕಾಸು, 8 ವರ್ಷಗಳ ಮರುಪಾವತಿ ಅವಧಿ ಸೌಲಭ್ಯ ಕಲ್ಪಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು