ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹೀಂದ್ರ ಆ್ಯಂಡ್ ಮಹೀಂದ್ರ ಕಂಪನಿಯ ಲಾಭ ಏರಿಕೆ

Published 26 ಮೇ 2023, 15:45 IST
Last Updated 26 ಮೇ 2023, 15:45 IST
ಅಕ್ಷರ ಗಾತ್ರ

ಮುಂಬೈ: ಮಹೀಂದ್ರ ಆ್ಯಂಡ್ ಮಹೀಂದ್ರ ಕಂಪನಿಯು ಮಾರ್ಚ್‌ ತ್ರೈಮಾಸಿಕದ ಲಾಭದಲ್ಲಿ ಶೇಕಡ 18ರಷ್ಟು ಏರಿಕೆ ದಾಖಲಿಸಿದೆ. ಕಂಪನಿಯ ತೆರಿಗೆ ನಂತರದ ಲಾಭವು ₹2,637 ಕೋಟಿಗೆ ತಲುಪಿದೆ.

ಹಿಂದಿನ ವರ್ಷದ ಇದೇ ತ್ರೈಮಾಸಿಕದಲ್ಲಿ ಕಂಪನಿಯ ತೆರಿಗೆ ನಂತರದ ಲಾಭವು ₹2,237 ಕೋಟಿ ಆಗಿತ್ತು. ಹಿಂದಿನ ವರ್ಷದ ಮಾರ್ಚ್‌ ತ್ರೈಮಾಸಿಕದಲ್ಲಿ ಕಂಪನಿಯ ವರಮಾನವು ₹ 25,934 ಕೋಟಿ ಆಗಿದ್ದುದು ಈ ಬಾರಿ ₹32,366 ಕೋಟಿಗೆ ಏರಿಕೆ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT