ಶನಿವಾರ, ಜೂನ್ 19, 2021
23 °C

ಮಲಬಾರ್‌ ಗೋಲ್ಡ್‌ನಲ್ಲಿ ಪರಿಸರ ದಿನ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಚಿನ್ನ ಮತ್ತು ವಜ್ರಾಭರಣ ಮಾರಾಟ ಕಂಪನಿ ಮಲಬಾರ್‌ ಗೋಲ್ಡ್‌ ಆ್ಯಂಡ್‌ ಡೈಮಂಡ್‌, ಶುಕ್ರವಾರ ತನ್ನ ಎಲ್ಲ ಮಳಿಗೆಗಳಲ್ಲಿ ಗ್ರಾಹಕರಿಗೆ ಸಸಿಗಳನ್ನು ವಿತರಿಸುವ ಮೂಲಕ ವಿಶ್ವ ಪರಿಸರ ದಿನವನ್ನು ವಿಶಿಷ್ಟವಾಗಿ ಆಚರಿಸಿದೆ.

ರಾಜ್ಯದಲ್ಲಿನ ಎಲ್ಲ ಮಳಿಗೆಗಳಿಗೆ ಶುಕ್ರವಾರ ಆಭರಣ ಖರೀದಿಗೆ ಭೇಟಿ ನೀಡಿದ ಎಲ್ಲ ಗ್ರಾಹಕರಿಗೆ ಸಸಿಗಳನ್ನು ವಿತರಿಸಲಾಗಿದೆ.

ಪ್ರತಿ ವರ್ಷ ಕಂಪನಿಯು ವಿಶ್ವ ಪರಿಸರ ದಿನವನ್ನು ಈ ಬಗೆಯಲ್ಲಿ ವಿಶಿಷ್ಟವಾಗಿ ಆಚರಿಸಿಕೊಂಡು ಬರುತ್ತಿದೆ. ಬೆಂಗಳೂರಿನ ವಿವಿಧ ಸ್ಥಳಗಳಲ್ಲಿ ಸಸಿಗಳನ್ನು ನೆಡಲಾಗಿದೆ ಎಂದು ಕಂಪನಿ ತಿಳಿಸಿದೆ.

 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು