ಬುಧವಾರ, ಜೂನ್ 29, 2022
24 °C

ಮಣಿಪಾಲ್ ತೆಕ್ಕೆಗೆ ವಿಕ್ರಂ ಹಾಸ್ಪಿಟಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಣಿಪಾಲ್ ಹಾಸ್ಪಿಟಲ್ಸ್

ಬೆಂಗಳೂರು: ದೇಶದ ಎರಡನೆಯ ಅತಿದೊಡ್ಡ ಆಸ್ಪತ್ರೆ ಸಮೂಹವಾದ ಮಣಿಪಾಲ್ ಹಾಸ್ಪಿಟಲ್ಸ್, ಬೆಂಗಳೂರಿನ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ‘ವಿಕ್ರಂ ಹಾಸ್ಪಿಟಲ್‌’ನ ಶೇಕಡ 100ರಷ್ಟು ಷೇರುಗಳನ್ನು ಖರೀದಿಸಿದೆ.

ಕೊಲಂಬಿಯಾ ಏಷ್ಯಾ ಹಾಸ್ಪಿಟಲ್ಸ್‌ನ ಭಾರತದಲ್ಲಿನ ಆಸ್ಪತ್ರೆಗಳನ್ನು ಖರೀದಿಸಿದ ಕೆಲವೇ ಸಮಯದಲ್ಲಿ ಮಣಿಪಾಲ್ ಹಾಸ್ಪಿಟಲ್ಸ್‌, ಈ ಖರೀದಿ ಪ್ರಕ್ರಿಯೆ ನಡೆಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು