ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಯಾರಿಕಾ ವಲಯದ ಚಟುವಟಿಕೆ ಹೆಚ್ಚಳ

Last Updated 19 ಅಕ್ಟೋಬರ್ 2018, 17:15 IST
ಅಕ್ಷರ ಗಾತ್ರ

ನವದೆಹಲಿ: ತಯಾರಿಕಾ ವಲಯದ ಚಟುವಟಿಕೆಯು ಸೆಪ್ಟೆಂಬರ್‌ನಲ್ಲಿ ಏರಿಕೆ ಕಂಡಿದೆ ಎಂದು ನಿಕೇಯ್‌ ಇಂಡಿಯಾ ಸಂಸ್ಥೆ ವರದಿ ನೀಡಿದೆ.

ತಯಾರಿಕಾ ವಲಯದ ಪ್ರಗತಿ ಸೂಚಿಸುವ ಪರ್ಚೇಸಿಂಗ್‌ ಮ್ಯಾನೇಜರ್ಸ್‌ ಇಂಡೆಕ್ಸ್‌ (ಪಿಎಂಐ) 51.7 ರಿಂದ 52.2ಕ್ಕೆ ಏರಿಕೆಯಾಗಿದೆ. ತಯಾರಿಕೆಯಲ್ಲಿ ಹೆಚ್ಚಳ,ಹೊಸ ಯೋಜನೆಗಳಿಂದಾಗಿ ಈ ಪ್ರಗತಿ ಸಾಧ್ಯವಾಗಿದೆ ಎಂದು ಹೇಳಿದೆ.

ಸೆಪ್ಟೆಂಬರ್‌ ತಿಂಗಳ ಸೇವಾ ವಲಯದ ಪ್ರಗತಿ ಸೂಚ್ಯಂಕ 51.5ರಿಂದ 50.9ಕ್ಕೆ ಇಳಿಕೆಯಾಗಿದೆ.ಇಂಧನ ದರ ಗರಿಷ್ಠ ಮಟ್ಟದಲ್ಲಿರುವುದು ಹಾಗೂ ಆಮದಾಗಿರುವ ಸರಕುಗಳ ಬೆಲೆ ಹೆಚ್ಚಾಗಿರುವುದರಿಂದ ಮಂದಗತಿಯ ಬೆಳವಣಿಗೆ ಸಾಧಿಸಿದೆ ಎಂದು ನಿಕೇಯ್ ಇಂಡಿಯಾ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT