ಮುಂಬೈ/ ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಇನ್ಫೊಸಿಸ್ ಷೇರುಗಳ ಖರೀದಿಯಿಂದಾಗಿ ಷೇರು ಸೂಚ್ಯಂಕಗಳು ಐದನೇ ದಿನವಾದ ಬುಧವಾರವೂ ಏರಿಕೆ ಕಂಡಿವೆ.

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 267 ಅಂಶ ಏರಿಕೆಯಾಗಿ 74,221ಕ್ಕೆ ಅಂತ್ಯಗೊಂಡಿತು.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 68 ಅಂಶ ಹೆಚ್ಚಳವಾಗಿ 22,597ಕ್ಕೆ ಕೊನೆಗೊಂಡಿತು.

₹22 ಲಕ್ಷ ಕೋಟಿ ವೃದ್ಧಿ

ಒಂಬತ್ತು ದಿನಗಳ ವಹಿವಾಟಿನಲ್ಲಿ ಹೂಡಿಕೆದಾರರ ಸಂಪತ್ತು ₹22.59 ಲಕ್ಷ ಕೋಟಿಯಷ್ಟು ವೃದ್ಧಿಯಾಗಿದೆ. ಮಂಗಳವಾರ ಬಿಎಸ್ಇ ಕಂಪನಿಗಳ ಸಂಯೋಜಿತ ಮಾರುಕಟ್ಟೆ ಮೌಲ್ಯ (ಎಂ–ಕ್ಯಾಪ್) ಪ್ರಥಮ ಬಾರಿಗೆ 5 ಟ್ರಿಲಿಯನ್ ಡಾಲರ್ಗೆ (₹415 ಲಕ್ಷ ಕೋಟಿ) ಮುಟ್ಟಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.