ಶುಕ್ರವಾರ, ಫೆಬ್ರವರಿ 28, 2020
19 °C

ಷೇರುಪೇಟೆ ವಹಿವಾಟು ಇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ : ದೇಶದ ಆರ್ಥಿಕತೆಯ ಮಂದಗತಿಯ ಬೆಳವಣಿಗೆಯು ಷೇರುಪೇಟೆಯ ಮೇಲೆ ನಕಾರಾತ್ಮಕ ಪ್ರಭಾವ ಬೀರಿದ್ದು, ಸತತ ಎರಡನೇ ದಿನವೂ ಸೂಚ್ಯಂಕಗಳು ಇಳಿಕೆ ಕಂಡಿವೆ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಬಿಎಸ್‌ಇ) 267 ಅಂಶ ಇಳಿಕೆಯಾಗಿ 37,060 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 99 ಅಂಶ ಇಳಿಕೆ ಕಂಡು 10,918 ಅಂಶಗಳಲ್ಲಿ ತಲುಪಿದೆ.

ಗರಿಷ್ಠ ನಷ್ಟ: ಟಾಟಾ ಮೋಟರ್ಸ್‌ ಶೇ 9.29ರವರೆಗೆ ಗರಿಷ್ಠ ನಷ್ಟ ಅನುಭವಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು