ನವದೆಹಲಿ: ಮುಂಬೈ ಷೇರುಪೇಟೆಯ ಮಾರುಕಟ್ಟೆ ಬಂಡವಾಳ ಮೌಲ್ಯ ಬುಧವಾರದ ವಹಿವಾಟಿನಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟವಾದ ₹299.90 ಲಕ್ಷ ಕೋಟಿಗೆ ತಲುಪಿದೆ.
ಬಂಡವಾಳ ಮೌಲ್ಯವು ₹300 ಲಕ್ಷ ಕೋಟಿಯ ಮೈಲಿಗಲ್ಲು ತಲುಪಲು ಇನ್ನು ₹9,949.27 ಲಕ್ಷ ಕೋಟಿ ಬೇಕಿದೆ. ಬಿಎಸ್‌ಇ ಸೆನ್ಸೆಕ್ಸ್ ತುಸು ಇಳಿಕೆ ಕಂಡಿದ್ದರೂ ದಿನದ ವಹಿವಾಟಿನಲ್ಲಿ ಹೂಡಿಕೆದಾರರ ಸಂಪತ್ತು ₹1.32 ಲಕ್ಷ ಕೋಟಿಯಷ್ಟು ಏರಿಕೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.