ಶನಿವಾರ, ಸೆಪ್ಟೆಂಬರ್ 18, 2021
21 °C

ಎಸ್‌–ಸಿಎನ್‌ಜಿ ಅವತರಣಿಕೆಯಲ್ಲಿ ಮಾರುತಿ ಎಸ್‌–ಪ್ರೆಸೊ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಮಾರುತಿ ಸುಜುಕಿ ಇಂಡಿಯಾ ಕಂಪನಿಯು ಬಿಎಸ್‌6ಗೆ ಪೂರಕವಾದ ಎಸ್‌–ಪ್ರೆಸೊದ ಎಸ್‌–ಸಿಎನ್‌ಜಿ ಅವತರಣಿಕೆಯನ್ನು ಬಿಡುಗಡೆ ಮಾಡಿದೆ. ಇದರ ಎಕ್ಸ್ ಷೋರೂಂ ಬೆಲೆ ₹ 4.84 ಲಕ್ಷದಿಂದ ₹ 5.13 ಲಕ್ಷದವರೆಗಿದೆ.

ದೇಶದಲ್ಲಿ ಪರಿಸರ ಸ್ನೇಹಿ ವಾಹನಗಳನ್ನು ನೀಡುವ ಕಂಪನಿಯ ಬದ್ಧತೆಯ ಭಾಗವಾಗಿ ಇದನ್ನು ಪರಿಚಯಿಸಲಾಗಿದೆ ಎಂದು ಕಂಪನಿಯ ಕಾರ್ಯನಿರ್ವಾಹಕ ನಿರ್ದೇಶಕ ಶಶಾಂಕ್‌ ಶ್ರೀವಾಸ್ತವ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು