ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಕ್‌ಡೌನ್ | ವಾರಂಟಿ ವಿಸ್ತರಣೆ ಮಾಡಿದ ಮಾರುತಿ

Last Updated 30 ಮೇ 2020, 21:04 IST
ಅಕ್ಷರ ಗಾತ್ರ

ನವದೆಹಲಿ: ಲಾಕ್‌ಡೌನ್‌ ಅನ್ನು ಗಮನದಲ್ಲಿ ಇಟ್ಟುಕೊಂಡು ವಾರಂಟಿ ಮತ್ತು ಸೇವಾ ಅವಧಿಯನ್ನು ಒಂದುತಿಂಗಳವರೆಗೆ ವಿಸ್ತರಿಸಿರುವುದಾಗಿಮಾರುತಿ ಸುಜುಕಿ ಇಂಡಿಯಾ ಕಂಪನಿಯು ಹೇಳಿದೆ.

ಮೆ ತಿಂಗಳಿಗೆ ಅಂತ್ಯವಾಗುತ್ತಿದ್ದ ಗ್ರಾಹಕರಿಗೆಜೂನ್‌ ಅಂತ್ಯದವರೆಗೆ ಉಚಿತ ಸೇವೆ, ವಾರಂಟಿ ಮತ್ತು ವಿಸ್ತರಿತ ವಾರಂಟಿ ಕೊಡುಗೆ ಮುಂದುವರಿಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT