ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರು ಕಂಪನಿ ಎಂ–ಕ್ಯಾಪ್‌ ₹1.73 ಲಕ್ಷ ಕೋಟಿ ಇಳಿಕೆ

Published 12 ಮೇ 2024, 14:08 IST
Last Updated 12 ಮೇ 2024, 14:08 IST
ಅಕ್ಷರ ಗಾತ್ರ

ನವದೆಹಲಿ: ಕಳೆದ ವಾರದ ವಹಿವಾಟಿನಲ್ಲಿ ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್‌ 1,213 ಅಂಶ (ಶೇ 1.64ರಷ್ಟು) ಕುಸಿದಿದೆ.

ಷೇರುಪೇಟೆಯಲ್ಲಿ ನೋಂದಾಯಿತ ಪ್ರಮುಖ ಆರು ಕಂಪನಿಗಳ ಮಾರುಕಟ್ಟೆ ಮೌಲ್ಯವು ₹1.73 ಲಕ್ಷ ಕೋಟಿ ಕರಗಿದೆ.

ಎಚ್‌ಡಿಎಫ್‌ಸಿ ಬ್ಯಾಂಕ್‌ನ ₹60,678 ಕೋಟಿ ಹಾಗೂ ಭಾರತೀಯ ಜೀವ ವಿಮಾ ನಿಗಮದ ಮಾರುಕಟ್ಟೆ ಮೌಲ್ಯವು ₹43,168 ಕೋಟಿ ಕರಗಿದೆ. 

ರಿಲಯನ್ಸ್ ಇಂಡಸ್ಟ್ರೀಸ್‌ ₹36,094 ಕೋಟಿ, ಐಸಿಐಸಿಐ ಬ್ಯಾಂಕ್‌ ₹17,567 ಕೋಟಿ, ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ₹11,780 ಕೋಟಿ ಹಾಗೂ ಐಟಿಸಿ ಮಾರುಕಟ್ಟೆ ಮೌಲ್ಯವು ₹3,807 ಕೋಟಿ ಇಳಿಕೆಯಾಗಿದೆ.

ಎಂ–ಕ್ಯಾಪ್‌ ಏರಿಕೆ:

ಹಿಂದುಸ್ತಾನ್‌ ಯೂನಿಲಿವರ್‌ ₹33,270 ಕೋಟಿ, ಟಿಸಿಎಸ್‌ ₹20,442 ಕೋಟಿ, ಭಾರ್ತಿ ಏರ್‌ಟೆಲ್‌ ₹14,653 ಕೋಟಿ, ಇನ್ಫೊಸಿಸ್‌ ಮಾರುಕಟ್ಟೆ ಮೌಲ್ಯಕ್ಕೆ ₹3,611 ಕೋಟಿ ಸೇರ್ಪಡೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT