ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾಖಲೆ ಮಟ್ಟಕ್ಕೆ ಬಂಡವಾಳ ಮೌಲ್ಯ

Last Updated 18 ಆಗಸ್ಟ್ 2022, 21:50 IST
ಅಕ್ಷರ ಗಾತ್ರ

ನವದೆಹಲಿ: ಮುಂಬೈ ಷೇರುಪೇಟೆಯಲ್ಲಿ ನೋಂದಾಯಿತ ಆಗಿರುವ ಕಂಪನಿಗಳ ಮಾರುಕಟ್ಟೆ ಬಂಡವಾಳ ಮೌಲ್ಯವು ಸಾರ್ವಕಾಲಿಕ ಗರಿಷ್ಠ ಮಟ್ಟವಾದ ₹ 280.52 ಲಕ್ಷ ಕೋಟಿಗೆ ಗುರುವಾರ ತಲುಪಿದೆ.

ಗುರುವಾರದ ವಹಿವಾಟಿನಲ್ಲಿ ಬಿಎಸ್‌ಇ ಸೆನ್ಸೆಕ್ಸ್ 37 ಅಂಶ ಏರಿಕೆ ಕಂಡಿದೆ. ಈ ಏರಿಕೆಯಿಂದಾಗಿ ಕಂಪನಿಗಳ ಮಾರುಕಟ್ಟೆ ಬಂಡವಾಳ ಮೌಲ್ಯವು ಗರಿಷ್ಠ ಮಟ್ಟವನ್ನು ತಲುಪಿತು. ಜನವರಿ 17ರಂದು ಕಂಪನಿಗಳ ಮಾರುಕಟ್ಟೆ ಬಂಡವಾಳ ಮೌಲ್ಯವು ₹ 280 ಲಕ್ಷ ಕೋಟಿಗೆ ತಲುಪಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT