ಶುಕ್ರವಾರ, 12 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮರ್ಸಿಡೀಸ್‌ ಬೆಂಜ್‌: 9,262 ವಾಹನ ಮಾರಾಟ

Published 8 ಜುಲೈ 2024, 14:18 IST
Last Updated 8 ಜುಲೈ 2024, 14:18 IST
ಅಕ್ಷರ ಗಾತ್ರ

ನವದೆಹಲಿ: ಜರ್ಮನಿಯ ಐಷಾರಾಮಿ ಕಾರು ತಯಾರಕ ಮರ್ಸಿಡೀಸ್‌ ಬೆಂಜ್‌ ಇಂಡಿಯಾ ಪ್ರಸಕ್ತ ವರ್ಷದ ಜನವರಿಯಿಂದ ಜೂನ್‌ವರೆಗೆ 9,262 ವಾಹನಗಳನ್ನು ಮಾರಾಟ ಮಾಡಿದೆ ಎಂದು ಕಂಪನಿ ಸೋಮವಾರ ತಿಳಿಸಿದೆ.

2023ರ ಇದೇ ಅವಧಿಯಲ್ಲಿ 8,528 ಕಾರುಗಳು ಮಾರಾಟವಾಗಿದ್ದವು. ಈ ಮಾರಾಟಕ್ಕೆ ಹೋಲಿಸಿದರೆ ಶೇ 9ರಷ್ಟು ಏರಿಕೆಯಾಗಿದೆ. ವಾಹನಗಳಿಗೆ ಉತ್ತಮ ಬೇಡಿಕೆ ಇದ್ದು, ಹಲವು ಮಾದರಿಗಳ ಲಭ್ಯತೆಯಿಂದಾಗಿ ಮಾರಾಟದಲ್ಲಿ ಏರಿಕೆಯಾಗಿದೆ ಎಂದು ಕಂಪನಿ ಹೇಳಿದೆ.

2024ರ ದ್ವಿತೀಯಾರ್ಧದಲ್ಲಿ ಹೊಸದಾಗಿ 6 ಮಾದರಿಯ ಕಾರುಗಳನ್ನು ಬಿಡುಗಡೆ ಮಾಡಲು ಯೋಜಿಸಲಾಗಿದೆ ಎಂದೂ ಕಂಪನಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT