ಮೈಂಡ್‌ಟ್ರೀ ಅಧ್ಯಕ್ಷ, ಉಪಾಧ್ಯಕ್ಷ ಸಿಇಒ ರಾಜೀನಾಮೆ

ನವದೆಹಲಿ: ಮಧ್ಯಮಗಾತ್ರದ ಐ.ಟಿ ಕಂಪನಿ ಮೈಂಡ್‌ಟ್ರೀನ ಅಧ್ಯಕ್ಷ ಕೃಷ್ಣಕುಮಾರ್ ನಟರಾಜನ್, ಉಪಾಧ್ಯಕ್ಷ ಪಾರ್ಥಸಾರಥಿ ಎನ್.ಎಸ್. ಮತ್ತು ಸಿಇಒ ರೊಸ್ಟೋವ್ ರಾವಣನ್ ಅವರು ರಾಜೀನಾಮೆ ನೀಡಿದ್ದಾರೆ.
ಮೂಲಸೌಕರ್ಯ ವಲಯದ ಲಾರ್ಸನ್ ಆ್ಯಂಡ್ ಟುಬ್ರೊ (ಎಲ್‌ಆ್ಯಂಡ್‌ಟಿ) ಸಂಸ್ಥೆಯು ಮೈಂಡ್‌ಟ್ರೀನಲ್ಲಿ ಶೇ 60.06ರಷ್ಟು ಷೇರುಗಳನ್ನು ವಶಕ್ಕೆ ಪಡೆದ ಒಂದು ದಿನದ ಬಳಿಕ ಈ ಬೆಳವಣಿಗೆ ನಡೆದಿದೆ.
ಶುಕ್ರವಾರ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ರಾಜೀನಾಮೆ ನೀಡಿದ್ದಾರೆ’ ಎಂದು ಮೈಂಡ್‌ಟ್ರೀ ಕಂಪನಿಯು ಷೇರುಪೇಟೆಗೆ ಮಾಹಿತಿ ನೀಡಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.