ಸೋಮವಾರ, ಸೆಪ್ಟೆಂಬರ್ 16, 2019
22 °C

ಮೈಂಡ್‌ಟ್ರೀನ 8.86 ಲಕ್ಷ ಷೇರು ಖರೀದಿ

Published:
Updated:

ನವದೆಹಲಿ: ಮೂಲಸೌಕರ್ಯ ದೈತ್ಯ ಸಂಸ್ಥೆ ಲಾರ್ಸನ್‌ ಆ್ಯಂಡ್‌ ಟೂಬ್ರೊ (ಎಲ್‌ಆ್ಯಂಡ್‌ಟಿ), ಬೆಂಗಳೂರಿನ ಮಧ್ಯಮ ಗಾತ್ರದ ಐ.ಟಿ ಸಂಸ್ಥೆ ಮೈಂಡ್‌ಟ್ರೀನ 8.86 ಲಕ್ಷ ಷೇರುಗಳನ್ನು ಗುರುವಾರ ಖರೀದಿಸಿದೆ.

ಮುಕ್ತ ಮಾರುಕಟ್ಟೆ ವಹಿವಾಟಿನಲ್ಲಿ ಪ್ರತಿ ಷೇರಿಗೆ ₹ 979.81ರ ದರದಲ್ಲಿ ಈ ಖರೀದಿ ಪ್ರಕ್ರಿಯೆ ನಡೆದಿದೆ. ಇದರಿಂದ ಸಂಸ್ಥೆಯು ಮೈಂಡ್‌ಟ್ರೀನಲ್ಲಿ ಹೊಂದಿರುವ ಪಾಲು ಬಂಡವಾಳದ ಪ್ರಮಾಣ ಈಗ ಶೇ 26.48ಕ್ಕೆ ಏರಿಕೆಯಾಗಿದೆ.

Post Comments (+)