ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನ್‌ಲೈನ್‌ ಆಟಕ್ಕೆ ಶೇ 28ರಷ್ಟು ಜಿಎಸ್‌ಟಿ?

Last Updated 22 ನವೆಂಬರ್ 2022, 14:31 IST
ಅಕ್ಷರ ಗಾತ್ರ

ನವದೆಹಲಿ: ಆನ್‌ಲೈನ್‌ ಆಟವು ಯಾವುದೇ ಸ್ವರೂಪದ್ದಾದರೂ ಅದಕ್ಕೆ ಜಿಎಸ್‌ಟಿ ವ್ಯವಸ್ಥೆಯ ಅಡಿಯಲ್ಲಿ ಶೇಕಡ 28ರಷ್ಟು ತೆರಿಗೆ ವಿಧಿಸಬೇಕು ಎಂದು ರಾಜ್ಯಗಳ ಹಣಕಾಸು ಸಚಿವರ ಸಮಿತಿಯು ಜಿಎಸ್‌ಟಿ ಮಂಡಳಿಗೆ ಶಿಫಾರಸು ಮಾಡುವ ಸಾಧ್ಯತೆ ಇದೆ.

ಆದರೆ, ಎಷ್ಟು ಮೊತ್ತಕ್ಕೆ ಜಿಎಸ್‌ಟಿ ವಿಧಿಸಬೇಕು ಎಂಬ ವಿಚಾರದಲ್ಲಿ ಹೊಸ ಸೂತ್ರವೊಂದನ್ನು ಸಮಿತಿಯು ರೂಪಿಸಬಹುದು ಎಂದು ಮೂಲಗಳು ಹೇಳಿವೆ. ಈಗ ಆನ್‌ಲೈನ್‌ ಆಟಗಳಿಗೆ ಶೇ 18ರಷ್ಟು ತೆರಿಗೆ ವಿಧಿಸಲಾಗಿದೆ. ಆನ್‌ಲೈನ್‌ ಆಟ ಒದಗಿಸುವ ಪೋರ್ಟಲ್‌ಗಳು ಸಂಗ್ರಹಿಸುವ ಒಟ್ಟು ಶುಲ್ಕದ ಮೇಲೆ ಶೇ 18ರಷ್ಟು ತೆರಿಗೆ ವಿಧಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT