ಮಂಗಳವಾರ, ಅಕ್ಟೋಬರ್ 26, 2021
21 °C

ಮೊಬಿಕ್ವಿಕ್‌ ಐಪಿಒ: ಸೆಬಿ ಸಮ್ಮತಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಆರಂಭಿಕ ಸಾರ್ವಜನಿಕ ಕೊಡುಗೆ (ಐಪಿಒ) ಮೂಲಕ ಷೇರುಗಳನ್ನು ಸಾರ್ವಜನಿಕರಿಗೆ ಮಾರಾಟ ಮಾಡಿ, ಒಟ್ಟು ₹ 1,900 ಕೋಟಿ ಬಂಡವಾಳ ಸಂಗ್ರಹಿಸಲು ಮೊಬಿಕ್ವಿಕ್ ಕಂಪನಿಗೆ ಭಾರತೀಯ ಷೇರು‍ಪೇಟೆ ನಿಯಂತ್ರಣ ಮಂಡಳಿ (ಸೆಬಿ) ಒಪ್ಪಿಗೆ ನೀಡಿದೆ.

ಒನ್ ಮೊಬಿಕ್ವಿಕ್ ಸಿಸ್ಟಮ್ಸ್ ಕಂಪನಿಯು ದೇಶದ ಮೊಬೈಲ್ ವಾಲೆಟ್ ಮಾರುಕಟ್ಟೆಯಲ್ಲಿ ಹಾಗೂ ವಸ್ತುಗಳ ಖರೀದಿಗೆ ಸ್ಮಾರ್ಟ್‌ಫೋನ್ ಮೂಲಕ ಕಿರುಸಾಲ ನೀಡುವ (ಬಿಎನ್‌ಪಿಎಲ್) ಮಾರುಕಟ್ಟೆಯಲ್ಲಿ ಪ್ರಮುಖ ಪಾಲು ಹೊಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.