ಬೆಂಗಳೂರು: ಸಾರ್ವಜನಿಕರಿಗೆ ಷೇರು ಮಾರಾಟ (ಐಪಿಒ) ಮಾಡುವ ಮೂಲಕ ₹1,500 ಕೋಟಿ ಬಂಡವಾಳ ಸಂಗ್ರಹಿಸಲು ಬೆಂಗಳೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ಫಿನ್ಟೆಕ್ ಕಂಪನಿ ‘ಮನಿವ್ಯೂ’ ಮುಂದಾಗಿದೆ.

ಕಂಪನಿಯು ಐಪಿಒ ಕುರಿತಾದ ಕರಡು ದಾಖಲೆಪತ್ರಗಳನ್ನು (ಡಿಆರ್ಎಚ್ಪಿ) ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಗೆ (ಸೆಬಿ) ಸಲ್ಲಿಸಿದೆ.

13.6 ಕೋಟಿ ಈಕ್ವಿಟಿ ಷೇರುಗಳನ್ನು ಆಫರ್ ಫಾರ್ ಸೇಲ್ ಮೂಲಕ ಮಾರಾಟ ಮಾಡಲಾಗುವುದು ಎಂದು ಕಂಪನಿ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.