ಮೂಡಲಗಿ: ‘ಶ್ರೀ ಮಹಾಲಕ್ಷ್ಮಿ ಅರ್ಬನ್ ಕೋ.ಆಪ್ ಕ್ರೆಡಿಟ್ ಸೊಸೈಟಿಯು 2025–26ನೇ ಸಾಲಿನ ಆರ್ಥಿಕ ವರ್ಷದ ಕೊನೆಯಲ್ಲಿ ₹4.30 ಕೋಟಿ ಲಾಭ ಗಳಿಸಿ ಪ್ರಗತಿಯಲ್ಲಿ ಸಾಗಿದೆ’ ಎಂದು ಸೊಸೈಟಿ ಅಧ್ಯಕ್ಷ ಸಂತೋಷ ತ. ಪಾರ್ಶಿ ಹೇಳಿದರು.

ಸೊಸೈಟಿಯ ಇಲ್ಲಿನ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಮಾರ್ಚ್ ಅಂತ್ಯಕ್ಕೆ ಸೊಸೈಟಿಯು ₹3.15 ಕೋಟಿ ಷೇರು ಬಂಡವಾಳ, ₹142.85 ಕೋಟಿ ಠೇವು, ₹22.77 ಕೋಟಿ ನಿಧಿಗಳು, ₹50.14 ಕೋಟಿ ಗುಂತಾವಣಿ, ₹117.42 ಕೋಟಿ ಸಾಲ ನೀಡಿದ್ದು, ₹179.47 ಕೋಟಿ ದುಡಿಯುವ ಬಂಡವಾಳ ಹೊಂದಿದೆ’ ಎಂದರು.

‘ಸೊಸೈಟಿಯು 10 ಶಾಖೆಗಳನ್ನು ಹೊಂದಿದೆ. ಪ್ರತಿ ವರ್ಷವೂ ಸದಸ್ಯರಿಗೆ ಶೇ 15ರಷ್ಟು ಲಾಭಾಂಶವನ್ನು ನೀಡಲಾಗುತ್ತಿದೆ’ ಎಂದರು.

ಉಪಾಧ್ಯಕ್ಷ ಮಹಾದೇವ ಗೋಕಾಕ, ನಿರ್ದೇಶಕರಾದ ಮುತ್ತಪ್ಪ ಈರಪ್ಪನ್ನವರ, ಶಿವಬಸು ಖಾನಟ್ಟಿ, ಮಲ್ಲಪ್ಪ ಗಾಣಿಗೇರ, ಪ್ರಕಾಶ ನಿಡಗುಂದಿ, ಶಿವಪ್ಪ ನಿಡಗುಂದಿ, ಸಚಿನ ಮುನ್ಯಾಳ, ಸಾಂವಕ್ಕ ಶೆಕ್ಕಿ, ಭಾರತಿ ಪಾಟೀಲ, ವಿದ್ಯಾಶ್ರೀ ಮುರಗೋಡ, ಗೌರವ್ವ ಪಾಟೀಲ, ಶೋಭಾ ಕದಂ, ಪ್ರಧಾನ ಕಾರ್ಯದರ್ಶಿ ಚನ್ನಬಸಪ್ಪ ಬಗನಾಳ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-21-410657761

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.