ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದ ಬೆಳವಣಿಗೆ ಅಂದಾಜು ತಗ್ಗಿಸಿದ ಮೂಡಿಸ್

Last Updated 18 ಮಾರ್ಚ್ 2022, 16:01 IST
ಅಕ್ಷರ ಗಾತ್ರ

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಅರ್ಥ ವ್ಯವಸ್ಥೆಯ ಬೆಳವಣಿಗೆ ಪ್ರಮಾಣವು ಶೇಕಡ 9.1ರಷ್ಟು ಇರಲಿದೆ ಎಂದು ಮೂಡಿಸ್‌ ಅಂದಾಜಿಸಿದೆ.

ಅರ್ಥ ವ್ಯವಸ್ಥೆಯ ಬೆಳವಣಿಗೆ ಪ್ರಮಾಣವು ಶೇ 9.5ರಷ್ಟು ಆಗಬಹುದು ಎಂದು ಮೂಡಿಸ್ ಈ ಮೊದಲು ಅಂದಾಜು ಮಾಡಿತ್ತು.

ಕಚ್ಚಾ ತೈಲ ಬೆಲೆ ಏರಿಕೆ ಆಗಿರುವುದು ಮತ್ತು ರಸಗೊಬ್ಬರ ಆಮದು ವೆಚ್ಚ ಜಾಸ್ತಿ ಆಗಿರುವುದರಿಂದಾಗಿ ಸರ್ಕಾರವು ಬಂಡವಾಳ ವೆಚ್ಚಕ್ಕೆ ವಿನಿಯೋಗಿಸುವ ಮೊತ್ತವು ಕಡಿಮೆ ಆಗಬಹುದು ಎಂದು ಮೂಡಿಸ್ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT